Former Pakistan cricketer

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್!
ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರೊಬ್ಬರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅವರ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ.

ಪಾಕಿಸ್ತಾನಿ ಮಾಜಿ ಕ್ರಿಕೆಟರ್ ಗೆ ಕೊರೋನಾ ಸೋಂಕು
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತೌಫಿಕ್ ಉಮರ್ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಜ್ವರದಿಂದಾಗಿ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ನಡೆಸಲಾದ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ.

