ಕ್ರಿಕೆಟ್ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿಗೆ ದಿಢೀರ್ ಹೃದಯಾಘಾತ; ಆಸ್ಪತ್ರೆಗೆ ದಾಖಲು!
ಆಸ್ಪತ್ರೆಯ ಹಾಸಿಗೆಯ ಮೇಲೆ ಬಸಿತ್ ಮಲಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನದ ಪತ್ರಕರ್ತರು ಈ ಫೋಟೋವನ್ನು ಹಂಚಿಕೊಂಡು ಮಾಜಿ ಕ್ರಿಕೆಟಿಗನ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.