Former PM HD Devegowda

Watch | ಅಕ್ಟೋಬರ್ 9ರವರೆಗೂ ರಾಜ್ಯಾದ್ಯಂತ ಮಳೆ- IMD Alert; 5 ಗ್ಯಾರೆಂಟಿಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಕ್ಷೀಣ-HDD

ಇಂದು ಹೆಚ್.ಡಿ ದೇವೇಗೌಡ ಹುಟ್ಟುಹಬ್ಬ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರಿಂದ ಶುಭ ಹಾರೈಕೆ!
ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಹೆಚ್.ಡಿ. ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ.

ಸಬ್ ಕಾ ಸಾಥ್, ಸಬ್ ಕಾ ವಿಕಾಸಕ್ಕೆ ನಮ್ಮ ಬೆಂಬಲವಿದೆ: JDS ವರಿಷ್ಠ HD ದೇವೇಗೌಡ
ನವದೆಹಲಿಯಲ್ಲಿ ನಡೆದ ಕೇಂದ್ರ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರ್ಕಾರಕ್ಕೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಬಗ್ಗೆ ಮೌನ ಮುರಿದ HDD; ದೇವರಾಜೇಗೌಡಗೆ ಮಾನಸಿಕ ಸಮಸ್ಯೆ-DKS; natural ice cream ಮಾಲಿಕ ನಿಧನ!

ಪ್ರಜ್ವಲ್ ವಿರುದ್ಧ ಕಾನೂನು ಕ್ರಮಕ್ಕೆ ತಕರಾರು ಇಲ್ಲ-HDD; ದೇವರಾಜೇಗೌಡ ನನ್ನ ವಿರುದ್ಧ ತನಿಖಾ ಸಂಸ್ಥೆಗಳಿಗೆ ದೂರು ನೀಡಲಿ-DKS; Natural ice cream ಮಾಲಿಕ ನಿಧನ- ಈ ದಿನದ ಪ್ರಮುಖ ಸುದ್ದಿಗಳು 18-05-2024
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೊ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಎಲ್ಲ ಪಕ್ಷಗಳ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಬೆಂಬಲಿಸುವ ನಿರ್ಧಾರ ಪ್ರಕಟಿಸೋಣ- ಹೆಚ್. ಡಿ. ದೇವೇಗೌಡ
ಮೇಕೆದಾಟು ಯೋಜನೆಯನ್ನು ಚುನಾವಣಾ ಪ್ರಣಾಳಿಕೆಯಲ್ಲೇ ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಸ್ಟಾಲಿನ್ ಅವರ ನಿಲುವನ್ನು ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಖಂಡಿಸಿದ್ದು, ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂದು ಮನವಿ ಮಾಡುವುದಾಗಿ ಹೇಳಿದ್ದಾರೆ.

ಮಹಾ ಜನಸಂಪರ್ಕ ಅಭಿಯಾನ: ದೇವೇಗೌಡ-ಸಂಸದ ತೇಜಸ್ವಿ ಸೂರ್ಯ ಭೇಟಿ, ನಮೋ ವಿದ್ಯಾನಿಧಿ ವಿದ್ಯಾರ್ಥಿವೇತನ ವಿತರಣೆ
ಮಹಾ ಜನಸಂಪರ್ಕ ಅಭಿಯಾನದ ಭಾಗವಾಗಿ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಇಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಭೇಟಿಯಾದರು.

ಬೊಮ್ಮಾಯಿ ಭೇಟಿ ಬಳಿಕ ಹೆಚ್ ಡಿ ದೇವೇಗೌಡ ಹೇಳಿದ್ದಿಷ್ಟು...
ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ.

