ದೇಶSheikh Hasina ವಿರುದ್ಧ ಬಾಂಗ್ಲಾದೇಶ 2ನೇ ಬಂಧನ ವಾರೆಂಟ್; ಈ ಬಾರಿ ಗಡಿಪಾರಾಗ್ತಾರಾ ಮಾಜಿ ಪ್ರಧಾನಿ?
ಈ ಹೊಸ ಬಂಧನ ವಾರಂಟ್ ನ್ನು ಜನವರಿ 6 ರಂದು ಹೊರಡಿಸಲಾಗಿದೆ. ಶೇಖ್ ಹಸೀನಾ ಪದಚ್ಯುತಿಯ ಬಳಿಕ ಭಾರತದಲ್ಲಿ ಆಶ್ರಯ ಪಡೆದಿದ್ದು, ಅವರ ವಿರುದ್ಧ ಹೊರಡಿಸಲಾದ ಎರಡನೇ ಬಂಧನ ವಾರಂಟ್ ಇದಾಗಿದೆ. ಬಾಂಗ್ಲಾ ನ್ಯಾಯಮಂಡಳಿಯು ಹಸೀನಾ ವಿರುದ್ಧ ಇದುವರೆಗೆ ಮೂರು ಪ್ರಕರಣಗಳನ್ನು ದಾಖಲಿಸಿದೆ.