former President Ram Nath Kovind

ವಿಶ್ವ ಪರಿಸರ ದಿನ: ರಾಜಭವನ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್!
ರಾಜ್ಯ

ವಿಶ್ವ ಪರಿಸರ ದಿನ: ರಾಜಭವನ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್!

ಇಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪರಿಸರವನ್ನು ಉಳಿಸಿ, ಬೆಳೆಸುವ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.

ಒಂದು ರಾಷ್ಟ್ರ, ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ 8 ಸದಸ್ಯರ ಸಮಿತಿ ರಚನೆ
ದೇಶ

ಒಂದು ರಾಷ್ಟ್ರ, ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ 8 ಸದಸ್ಯರ ಸಮಿತಿ ರಚನೆ

ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸು ಮಾಡಲು 8 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ಕೇಂದ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಾಯೋಗಿಕವಲ್ಲ: ಕಾಂಗ್ರೆಸ್ ನಾಯಕ ಶಶಿ ತರೂರ್
ದೇಶ

'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಾಯೋಗಿಕವಲ್ಲ: ಕಾಂಗ್ರೆಸ್ ನಾಯಕ ಶಶಿ ತರೂರ್

ಕೇಂದ್ರದ ಬಿಜೆಪಿ ಎನ್ ಡಿಎ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಾಯೋಗಿಕವಲ್ಲ ಎಂದು ಕಾಂಗ್ರೆಸ್ ನಾಯಕ ಶಶಿತರೂರ್ ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ: ಸಾಧಕ-ಭಾದಕ ತಿಳಿಯಲು ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ
ದೇಶ

ಒಂದು ರಾಷ್ಟ್ರ, ಒಂದು ಚುನಾವಣೆ: ಸಾಧಕ-ಭಾದಕ ತಿಳಿಯಲು ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ  ಒಂದು ರಾಷ್ಟ್ರ, ಒಂದು ಚುನಾವಣೆಯ ಸಾಧಕ-ಭಾದಕ ತಿಳಿಯಲು ಶುಕ್ರವಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿದೆ.