ದೇಶಭ್ರಷ್ಟಾಚಾರ ಪ್ರಕರಣ: ಸಮತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ, ಇನ್ನಿಬ್ಬರಿಗೆ 4 ವರ್ಷ ಜೈಲು
2001 ರ ರಕ್ಷಣಾ ಒಪ್ಪಂದಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಮತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಮತ್ತು ಇತರ ಇಬ್ಬರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಗುರುವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.