Former Speaker

ಮಾಜಿ ಸಭಾಪತಿ, ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್ ತಿಪ್ಪಣ್ಣ ವಿಧಿವಶ; ಗಣ್ಯರ ಸಂತಾಪ
ಇಂದು ಬಳ್ಳಾರಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ವ್ಯವಸ್ಥೆ ಮಾಡಲಾಗಿದ್ದು, ಹುಟ್ಟೂರು ಚಿತ್ರದುರ್ಗ ಜಿಲ್ಲೆ ತುರುವನೂರಿನಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಎನ್ ತಿಪ್ಪಣ್ಣ ಅಂತ್ಯಕ್ರಿಯೆ ನಡೆಯಲಿದೆ.

ಕೇರಳ ವಿಧಾನಸಭೆ ಮಾಜಿ ಸ್ಪೀಕರ್ ಟಿ.ಎಸ್.ಜಾನ್ ನಿಧನ
ಮಾಜಿ ಸಚಿವ ಹಾಗೂ ಕೇರಳ ವಿಧಾನಸಭೆ ಮಾಜಿ ಸ್ಪೀಕರ್ ಟಿ.ಎಸ್.ಜಾನ್ ಅವರು ಗುರುವಾರ ನಿಧನರಾಗಿದ್ದಾರೆ.

ಲೋಕಸಭಾ ಮಾಜಿ ಸ್ಪೀಕರ್ ಬಲರಾಮ್ ಜಾಖರ್ ನಿಧನ
ಲೋಕಸಭೆ ಮಾಜಿ ಸ್ಪೀಕರ್ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಲರಾಮ್ ಜಖರ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

