Former Student

ಶಾಲೆಗೆ ಬಂದು ಯುವಕನ ಹುಚ್ಚಾಟ: ಗಾಳಿಯಲ್ಲಿ ಗುಂಡು; ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಆತಂಕ!
ತ್ರಿಶೂರ್ನ ಖಾಸಗಿ ಶಾಲೆಯೊಂದಕ್ಕೆ ಏರ್ಗನ್ನೊಂದಿಗೆ ಅತಿಕ್ರಮ ಪ್ರವೇಶ ಮಾಡಿದ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ನಡುಕ ಹುಟ್ಟಿಸಿದೆ.

ಇಂದೋರ್: ಕಾಲೇಜು ಪ್ರಾಂಶುಪಾಲರಿಗೆ ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ; ಚಿಕಿತ್ಸೆಗೆ ಸ್ಪಂದಿಸದೆ ಸಾವು
ಫೆಬ್ರುವರಿ 20 ರಂದು ಮಾಜಿ ವಿದ್ಯಾರ್ಥಿಯಿಂದ ಬೆಂಕಿ ಹಚ್ಚಿಸಿಕೊಂಡು ಶೇ 80 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಇಂದೋರ್ನ ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರು ಶನಿವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

