former union minister

ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ವಿಧಿವಶ
ದೇಶ

ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ವಿಧಿವಶ

ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ಅವರು ವಿಧಿವಶರಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ.

ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಟಿಎಂಸಿಗೆ ಸೇರ್ಪಡೆ: ಬಂಗಾಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ
ದೇಶ

ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಟಿಎಂಸಿಗೆ ಸೇರ್ಪಡೆ: ಬಂಗಾಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ

ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಬಿಜೆಪಿ ತೊರೆದಿದ್ದು, ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕೇಂದ್ರ ಸರ್ಕಾರದ ಮಾಜಿ ಸಚಿವ, ರೈತ ಮುಖಂಡ ಬಾಬಗೌಡ ಪಾಟೀಲ್ ಬೆಳಗಾವಿಯಲ್ಲಿ ನಿಧನ 
ರಾಜ್ಯ

ಕೇಂದ್ರ ಸರ್ಕಾರದ ಮಾಜಿ ಸಚಿವ, ರೈತ ಮುಖಂಡ ಬಾಬಗೌಡ ಪಾಟೀಲ್ ಬೆಳಗಾವಿಯಲ್ಲಿ ನಿಧನ 

ಕೇಂದ್ರ ಸರ್ಕಾರದ ಮಾಜಿ ಸಚಿವ, ರೈತ ಮುಖಂಡ ಬಾಬಗೌಡ ರುದ್ರಗೌಡ ಪಾಟೀಲ್ ಶುಕ್ರವಾರ ನಸುಕಿನ ಜಾವ ನಿಧನರಾಗಿದ್ದಾರೆ.ಅವರಿಗೆ 80 ವರ್ಷ ವಯಸ್ಸಾಗಿತ್ತು.

ಮಾಜಿ ಕೇಂದ್ರ ಸಚಿವ ಎಂ ವಿ ರಾಜಶೇಖರನ್ ನಿಧನ: ಮುಖ್ಯಮಂತ್ರಿ ಬಿಎಸ್ ವೈ ಸೇರಿ ಗಣ್ಯರ ಸಂತಾಪ
ರಾಜ್ಯ

ಮಾಜಿ ಕೇಂದ್ರ ಸಚಿವ ಎಂ ವಿ ರಾಜಶೇಖರನ್ ನಿಧನ: ಮುಖ್ಯಮಂತ್ರಿ ಬಿಎಸ್ ವೈ ಸೇರಿ ಗಣ್ಯರ ಸಂತಾಪ

ಬಹು ಅಂಗಾಗ ವೈಫಲ್ಯದಿಂದ ಬಳಲುತ್ರಿದ್ದ ಕೇಂದ್ರ ಸರ್ಕಾರದ ಮಾಜಿ ಸಚಿವ ಎಂ.ವಿ.ರಾಜಶೇಖರ್ ಸೋಮವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಇನ್ನಿಲ್ಲ
ದೇಶ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಇನ್ನಿಲ್ಲ

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಅವರು ಹೈದರಾಬಾದ್‌ನಲ್ಲಿ ಭಾನುವಾರ ಮುಂಜಾನೆ ನಿಧನ ಹೊಂದಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಗುರುದಾಸ್ ಕಾಮತ್ ನಿಧನ
ದೇಶ

ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಗುರುದಾಸ್ ಕಾಮತ್ ನಿಧನ

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಗುರುದಾಸ್ ಕಾಮತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು

ಮಾಜಿ ಕೇಂದ್ರ ಸಚಿವ ಅಖಿಲೇಶ್ ದಾಸ್ ಗುಪ್ತ ನಿಧನ
ದೇಶ

ಮಾಜಿ ಕೇಂದ್ರ ಸಚಿವ ಅಖಿಲೇಶ್ ದಾಸ್ ಗುಪ್ತ ನಿಧನ

ಮಾಜಿ ಕೇಂದ್ರ ಸಚಿವ ಹಾಗೂ ಎರಡು ಬಾರಿ ಲಖನೌ ಮೇಯರ್ ಆಗಿದ್ದ ಅಖಿಲೇಶ್ ದಾಸ್ ಗುಪ್ತ ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಾಜಿ ಕೇಂದ್ರ ಸಚಿವ ಪಿ. ಶಿವಶಂಕರ್ ನಿಧನ
ಪ್ರಧಾನ ಸುದ್ದಿ

ಮಾಜಿ ಕೇಂದ್ರ ಸಚಿವ ಪಿ. ಶಿವಶಂಕರ್ ನಿಧನ

ಮಾಜಿ ಪ್ರಧಾನಿಗಳಾದ ದಿ. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಸರ್ಕಾರದಲ್ಲಿ ಪ್ರಭಾವಿ ಕಾಂಗ್ರೆಸ್ ನಾಯಕರಾಗಿದ್ದ ಮಾಜಿ...

ಕೇಂದ್ರದ ಮಾಜಿ ಸಚಿವೆ ಊರ್ಮಿಳಾ ಬೆನ್ ಪಟೇಲ್ ನಿಧನ
ದೇಶ

ಕೇಂದ್ರದ ಮಾಜಿ ಸಚಿವೆ ಊರ್ಮಿಳಾ ಬೆನ್ ಪಟೇಲ್ ನಿಧನ

ಕೇಂದ್ರದ ಮಾಜಿ ಸಚಿವೆ ಹಾಗೂ ಗುಜರಾತ್ ಮಾಜಿ ಮುಖ್ಯಮಂತ್ರಿ ಚಿಮನ್ ಭಾಯ್ ಪಟೇಲ್ ಅವರ ಪತ್ನಿ ಊರ್ಮಿಳಾ ಬೆನ್ ಪಟೇಲ್ ವಿಧಿವಶರಾಗಿದ್ದಾರೆ.