Fortis Hospital

111 ಕೆಜಿ ತೂಕವಿದ್ದ ಬಾಲಕನಿಗೆ ಸಂಭಾವ್ಯ ಪಾರ್ಶ್ವವಾಯು ತಪ್ಪಿಸಿದ Spinal Disc Surgery!
ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಸಲಹೆಗಾರ ಡಾ.ವಿ ಗಣೇಶ್ ನೇತೃತ್ವದ ತಂಡ ಬಾಲಕನಿಗೆ ಒಂದು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆ.

ಬೆಂಗಳೂರಿನ ಆಸ್ಪತ್ರೆಯಲ್ಲಿ ನೈಜೀರಿಯಾದ 12 ವರ್ಷದ ಬಾಲಕನಿಗೆ ಗುಪ್ತಾಂಗ ಮರುಜೋಡಣೆ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ!
ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ 12 ವರ್ಷದ ನೈಜೀರಿಯಾದ ಬಾಲಕನfiz ಗುಪ್ತಾಂಗ ಮರುಜೋಡಣೆ ಮಾಡುವ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

ದೇಶದ ಮೊದಲ ಯಶಸ್ವಿ 'ಕೃತಕ ಹೃದಯ ಉಪಕರಣ' ತೆರವು ಶಸ್ತ್ರಚಿಕಿತ್ಸೆ ನಡೆಸಿದ ಪೋರ್ಟಿಸ್ ವೈದ್ಯರು
ಹೃದಯ ವೈಫಲ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಅಳವಡಿಸುವ ಕೃತಕ ಹೃದಯ ಉಪಕರಣವನ್ನು ಮರಳಿ ಹೊರತೆಗೆಯುವುದು ಅತ್ಯಂತ ಕ್ಲಿಷ್ಟಕರ ಕ್ರಿಯೆ. ಈ ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್ ಆಸ್ಪತ್ರೆ ಯಶಸ್ವಿಯಾಗಿ ನಡೆಸಿದೆ. ಈ ಮಾದರಿಯ ಯಶಸ್ವಿ ಶಸ್ತ್ರಚಿಕಿತ್ಸೆ ದೇಶದಲ್ಲೇ ಮೊದಲಿನದ್ದಾಗಿದೆ.

ಏಕಕಾಲದಲ್ಲೇ ಅನ್ನನಾಳ ಹಾಗೂ ಮೂತ್ರಪಿಂಡದ ಕ್ಯಾನ್ಸರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಫೋರ್ಟಿಸ್ ಆಸ್ಪತ್ರೆ ವೈದ್ಯರ ಸಾಹಸ
ಏಕಕಾಲದಲ್ಲೇ ಅನ್ನನಾಳ ಕ್ಯಾನ್ಸರ್ ಹಾಗೂ ಮೂತ್ರಪಿಂಡದ ಕ್ಯಾನ್ಸರ್ ಹೊಂದಿದ್ದ 74 ವರ್ಷದ ವ್ಯಕ್ತಿಗೆ ರೋಬೋಟ್ ಸಹಾಯದ ಮೂಲಕ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಇದು ವಿಶ್ವದಲ್ಲೇ ಅಪರೂಪದ ಪ್ರಕರಣಗಳಲ್ಲಿ ಒಂದು ಎನ್ನಲಾಗಿದೆ.

ಮುಂಬೈ: ಮೆದುಳು ನಿಷ್ಕ್ರಿಯವಾಗಿದ್ದ ಬಾಲಕನ ಹೃದಯ 4 ವರ್ಷದ ಬಾಲಕಿಗೆ ಜೀವ ನಿಡಿತು!
ಜೀವಂತ ಹೃದಯವೊಂದನ್ನು ಮುಂಬೈನಿಂದ 323.5 ಕಿಮೀ ದೂರದ ಔರಂಗಾಬಾದ್ ನಿಂದ 94 ನಿಮಿಷಗಳಲ್ಲಿ ಸಾಗಿಸುವ ಮೂಲಕ ನಾಲ್ಕು ವರ್ಷದ ಬಾಲಕಿಯ ಜೀವ ಉಳಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಡೆಂಘಿಗೆ 7 ವರ್ಷದ ಬಾಲಕಿ ಬಲಿ: ಪೋಷಕರಿಗೆ 16 ಲಕ್ಷ ರೂ ಬಿಲ್ ನೀಡಿದ ಹರ್ಯಾಣ ಫೋರ್ಟಿಸ್ ಆಸ್ಪತ್ರೆ!
ಖಾಸಗಿ ಆಸ್ಪತ್ರೆಗಳ ಹಣದಾಸೆ ಮತ್ತೊಮ್ಮೊ ಜಗಜ್ಜಾಹೀರಾಗಿದ್ದು, ಮೆದುಳು ನಿಷ್ಕ್ರಿಯಗೊಂಡ ಬಾಲಕಿಯನ್ನು ಐಸಿಯುನಲ್ಲಿಟ್ಟು 16 ದಿನ ಚಿಕಿತ್ಸೆ ನೀಡಿ ಪೋಷಕರಿಗೆ 16 ಲಕ್ಷ ಬಿಲ್ ನೀಡಿದ ಆಸ್ಪತ್ರೆ ವಿರುದ್ಧ ಇದೀಗ ಪೋಷಕರು ತಿರುಗಿ ಬಿದ್ದಿದ್ದಾರೆ.

ಇರಾಕ್ ನ ಅಣ್ಣ ತಂಗಿಗೆ ಚೆನ್ನೈನಲ್ಲಿ ಯಶಸ್ವಿ ಹೃದಯ ಕಸಿ
ಇರಾಕ್‌ನ ಅಣ್ಣ ಮತ್ತು ತಂಗಿಗೆ ಚೆನ್ನೈನ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಹೃದಯ ಕಸಿಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ....

ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು: ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ 23 ಲಕ್ಷ ರೂ.ದಂಡ
ನಲವತ್ತೈದು ವರ್ಷದ ಶಾಲೆಯ ಪ್ರಾಂಶುಪಾಲರ ಪತಿ ಮತ್ತು ಮಕ್ಕಳಿಗೆ 23.54 ಲಕ್ಷ ರೂಪಾಯಿ...

ಫೋರ್ಟಿಸ್ ಆಸ್ಪತ್ರೆ ಸಿಬ್ಬಂದಿಯಿಂದ ರೋಗಿಗೆ ಲೈಂಗಿಕ ಕಿರುಕುಳ
ಡೆಂಘೀ ಚಿಕಿತ್ಸೆಗೆಂದು ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಶುಶ್ರೂಷಕ...

