ದೇಶದೆಹಲಿ: 70 ವರ್ಷದ ವ್ಯಕ್ತಿಯ ಪಿತ್ತಕೋಶದಿಂದ 8,000 ಕ್ಕೂ ಹೆಚ್ಚು ಕಲ್ಲುಗಳನ್ನು ಹೊರತೆಗೆದ ವೈದ್ಯರು!
ಕೊಲೆಸ್ಟ್ರಾಲ್ ಸಮಸ್ಯೆಯಿಂದ ಪಿತ್ತಕಲ್ಲು ರೂಪುಗೊಂಡು ಕಾಲಾನಂತರದಲ್ಲಿ ಹೆಚ್ಚುತ್ತಾ ಹೋಗುತ್ತದೆ ಎಂದು ವೈದ್ಯರು ಹೇಳುತ್ತಾರೆ. ಮೇ 12 ರಂದು ರೋಗಿಯು ಲ್ಯಾಪರೊಸ್ಕೋಪಿಕ್ ಪಿತ್ತಕೋಶ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.