ರಾಜ್ಯನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನಿ; ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲ್ಲ: ಭವಿಷ್ಯ ನುಡಿದಿದ್ದೇನು?
ಮಂಗಳವಾರ ಯುಗಾದಿ ಹಬ್ಬದ ಶುಭದಿನದಂದು ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಜನರು ನಂಬುವ ಭವಿಷ್ಯ ಹೇಳುವ ಮಂದಿ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.