ರಾಜಕೀಯಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು BJP ಒಪ್ಪಿಕೊಳ್ಳಲಿ- ನಮ್ಮ ತಕರಾರಿರಲ್ಲ: ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಲೆಕ್ಕ ಚುಕ್ತಾ!
ಇಂತಹ ಲೆಕ್ಕ ಚುಕ್ತಾಗಳನ್ನು ಬಹಳ ನೋಡಿದ್ದೇವೆ. ಬಹಳ ಸಂತೋಷ. ಅವರೊಬ್ಬರೇ ಲೆಕ್ಕ ಚುಕ್ತಾ ಮಾಡುತ್ತಾರ? ಎಲ್ಲರೂ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಲೆಕ್ಕ ಚುಕ್ತಾ ಮಾಡುತ್ತಾರೆ" ಎಂದು ತಿರುಗೇಟು ನೀಡಿದರು.