ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸಿಕಂದರ್ಪುರ ಪ್ರದೇಶದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ 18 ವರ್ಷದ ಪ್ರತಿಮೆಗೆ ಹಾನಿಯಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.