Found Dead

ಕೇರಳ: ರೈಲ್ವೆ ಹಳಿಯ ಮೇಲೆ ಮೂವರು ಮಹಿಳೆಯರ ಶವಪತ್ತೆ; ಆತ್ಮಹತ್ಯೆ ಶಂಕೆ
ದೇಶ

ಕೇರಳ: ರೈಲ್ವೆ ಹಳಿಯ ಮೇಲೆ ಮೂವರು ಮಹಿಳೆಯರ ಶವಪತ್ತೆ; ಆತ್ಮಹತ್ಯೆ ಶಂಕೆ

ಬೆಳಿಗ್ಗೆ 5.30 ರ ಸುಮಾರಿಗೆ ಕೊಟ್ಟಾಯಂ-ನಿಲಂಬೂರ್ ಪ್ಯಾಸೆಂಜರ್ ರೈಲು ಎರ್ನಾಕುಲಂ ಕಡೆಗೆ ಹೋಗುತ್ತಿದ್ದಾಗ ಮೂವರು ಹಳಿಗೆ ಹಾರಿದ್ದಾರೆ ಎಂದು ಶಂಕಿಸಲಾಗಿದೆ.

ಆಘಾತಕಾರಿ ಘಟನೆ: Oscar ಪ್ರಶಸ್ತಿ ವಿಜೇತ ಹಾಲಿವುಡ್ ನಟ ಹಾಗೂ ಅವರ ಪತ್ನಿ ಮನೆಯಲ್ಲೇ ಶವವಾಗಿ ಪತ್ತೆ!
ವಿದೇಶ

ಆಘಾತಕಾರಿ ಘಟನೆ: Oscar ಪ್ರಶಸ್ತಿ ವಿಜೇತ ಹಾಲಿವುಡ್ ನಟ ಹಾಗೂ ಅವರ ಪತ್ನಿ ಮನೆಯಲ್ಲೇ ಶವವಾಗಿ ಪತ್ತೆ!

'ಜೀನ್ ಹ್ಯಾಕ್‌ಮನ್ ಮತ್ತು ಅವರ ಪತ್ನಿ ಬೆಟ್ಸಿ ಶವವಾಗಿ ಪತ್ತೆಯಾಗಿದ್ದಾರೆ. ಈ ವಿಷಯ ತನಿಖೆಯಲ್ಲಿದೆ. ಈ ಪ್ರಕರಣದಲ್ಲಿ ಯಾವುದೇ ಅಕ್ರಮದ ಲಕ್ಷಣಗಳಿಲ್ಲ ಎಂದು ಶೆರಿಫ್ ಮೆಂಡೋಜ ಹೇಳಿದ್ದಾರೆ.

ಕೊಪ್ಪಳ: ರೀಲ್ಸ್ ಗಾಗಿ ತುಂಗಭದ್ರಾ ನದಿಗೆ ಹಾರಿದ್ದ ಹೈದರಬಾದ್​ ಮೂಲದ ವೈದ್ಯೆ ಶವ ಪತ್ತೆ!
ರಾಜ್ಯ

ಕೊಪ್ಪಳ: ರೀಲ್ಸ್ ಗಾಗಿ ತುಂಗಭದ್ರಾ ನದಿಗೆ ಹಾರಿದ್ದ ಹೈದರಬಾದ್​ ಮೂಲದ ವೈದ್ಯೆ ಶವ ಪತ್ತೆ!

ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು.

ಚಿಕ್ಕಮಗಳೂರು: ಬೆಂಗಳೂರು ಮೂಲದ ಯುವಕ, ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವು
ರಾಜ್ಯ

ಚಿಕ್ಕಮಗಳೂರು: ಬೆಂಗಳೂರು ಮೂಲದ ಯುವಕ, ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ಕಾರಿನಲ್ಲಿ ಯುವತಿಯ ಮೃತದೇಹ ಬಿದ್ದಿದ್ದರೆ, ಪಕ್ಕದ ಮರದಲ್ಲಿ ಯುವಕನ ದೇಹ ಪತ್ತೆಯಾಗಿದೆ. ಯುವತಿಯನ್ನ ಸಾಯಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ.

ಬೆಂಗಳೂರು: ಕ್ಯಾಂಪಸ್‌ನಲ್ಲಿ IIM-B ವಿದ್ಯಾರ್ಥಿ ಶವವಾಗಿ ಪತ್ತೆ!
ರಾಜ್ಯ

ಬೆಂಗಳೂರು: ಕ್ಯಾಂಪಸ್‌ನಲ್ಲಿ IIM-B ವಿದ್ಯಾರ್ಥಿ ಶವವಾಗಿ ಪತ್ತೆ!

ಶನಿವಾರ ರಾತ್ರಿ ಕ್ಯಾಂಪಸ್‌ನಲ್ಲಿರುವ ಸ್ನೇಹಿತರೊಬ್ಬರ ಕೊಠಡಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ಪಟೇಲ್ ತಮ್ಮ ಕೋಣೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Thiruvananthapuram: ಹೋಟೆಲ್ ಕೋಣೆಯಲ್ಲಿ ಮಲಯಾಳಂ ನಟ ದಿಲೀಪ್ ಶಂಕರ್ ಶವವಾಗಿ ಪತ್ತೆ!
ದೇಶ

Thiruvananthapuram: ಹೋಟೆಲ್ ಕೋಣೆಯಲ್ಲಿ ಮಲಯಾಳಂ ನಟ ದಿಲೀಪ್ ಶಂಕರ್ ಶವವಾಗಿ ಪತ್ತೆ!

ದಿಲೀಪ್ ನಾಲ್ಕು ದಿನಗಳ ಹಿಂದೆ ಹೋಟೆಲ್‌ಗೆ ಚೆಕ್ ಇನ್ ಆಗಿದ್ದರು. ಹೋಟೆಲ್ ಸಿಬ್ಬಂದಿ ಪ್ರಕಾರ, ಕಳೆದ ಎರಡು ದಿನಗಳಿಂದ ಅವರು ತಮ್ಮ ಕೊಠಡಿಯಿಂದ ಹೊರಗೆ ಕಾಲಿಟ್ಟಿರಲಿಲ್ಲ.

ಜಾಸ್ತಿ ಮೊಬೈಲ್ ನೋಡಬೇಡ ಎಂದು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬಾಲಕಿ ಶವವಾಗಿ ಪತ್ತೆ!
ದೇಶ

ಜಾಸ್ತಿ ಮೊಬೈಲ್ ನೋಡಬೇಡ ಎಂದು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬಾಲಕಿ ಶವವಾಗಿ ಪತ್ತೆ!

ಡಿಸೆಂಬರ್ 5 ರಂದು, ಆಕೆಯ ತಾಯಿ ಮೊಬೈಲ್ ಫೋನ್‌ನಲ್ಲಿ ಹೆಚ್ಚು ಸಮಯ ಕಳೆಯಬೇಡ ಮತ್ತು ಓದಿನ ಕಡೆ ಗಮನ ಹರಿಸುವಂತೆ ಬುದ್ದಿ ಹೇಳಿದ್ದರು.

ಸ್ಯಾನ್ ಫ್ರಾನ್ಸಿಸ್ಕೋ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಂಶೋಧಕ  ಭಾರತೀಯ ಮೂಲದ ಸುಚಿರ್​ ಬಾಲಾಜಿ ಶವವಾಗಿ ಪತ್ತೆ
ವಿದೇಶ

ಸ್ಯಾನ್ ಫ್ರಾನ್ಸಿಸ್ಕೋ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಂಶೋಧಕ ಭಾರತೀಯ ಮೂಲದ ಸುಚಿರ್​ ಬಾಲಾಜಿ ಶವವಾಗಿ ಪತ್ತೆ

ಓಪನ್‌ ಎಐ ವಿರುದ್ಧ ಮಾಡಿರುವ ಆರೋಪಗಳಿಂದ ಗಮನ ಸೆಳೆದಿದ್ದ ಸುಚಿರ್‌ ಬಾಲಾಜಿ ಅವರ ನಿಧನಕ್ಕೆ ಹಲವಾರು ಟೆಕ್‌ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಭೋಪಾಲ್: ರಾಷ್ಟ್ರ ಮಟ್ಟದ ಶಾಟ್‌ಪುಟ್ ಆಟಗಾರ ಶವವಾಗಿ ಪತ್ತೆ
ದೇಶ

ಭೋಪಾಲ್: ರಾಷ್ಟ್ರ ಮಟ್ಟದ ಶಾಟ್‌ಪುಟ್ ಆಟಗಾರ ಶವವಾಗಿ ಪತ್ತೆ

ಇಂದು ಬೆಳಿಗ್ಗೆ ಕರೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ವರ್ಮಾ ಅವರ ಸ್ನೇಹಿತರು ಅಪಾರ್ಟ್ ಮೆಂಟ್ ಗೆ ಬಂದು ನೋಡಿದಾಗ ಆತನ ಶವ ಪತ್ತೆ.