Found Dead

ಅಮೆರಿಕದಲ್ಲಿ ಭಾರತೀಯ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ!
ವಿದೇಶ

ಅಮೆರಿಕದಲ್ಲಿ ಭಾರತೀಯ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ!

ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ  ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಆನಂದ್ ಸುಜಿತ್ ಹೆನ್ರಿ ಹಾಗೂ ಪತ್ನಿ ಆಲಿಸ್ ಪ್ರಿಯಾಂಕಾ ಮತ್ತು 4 ವರ್ಷದ ಇಬ್ಬರು ಅವಳಿ ಮಕ್ಕಳು ಮೃತಪಟ್ಟಿದ್ದಾರೆ.

ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥೆ ಶವವಾಗಿ ಪತ್ತೆ; ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ
ರಾಜ್ಯ

ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥೆ ಶವವಾಗಿ ಪತ್ತೆ; ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ

ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ 31 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆ ಭಾನುವಾರ ಬೆಳಗ್ಗೆ ನಾಗಮಂಗಲ ತಾಲ್ಲೂಕಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕೋಡಿ: ಕಬ್ಬಿನ ಗದ್ದೆಯಲ್ಲಿ 8 ನವಿಲುಗಳ ಮೃತ ದೇಹ ಪತ್ತೆ; ವಿಷಪ್ರಾಶನ ಶಂಕೆ!
ರಾಜ್ಯ

ಚಿಕ್ಕೋಡಿ: ಕಬ್ಬಿನ ಗದ್ದೆಯಲ್ಲಿ 8 ನವಿಲುಗಳ ಮೃತ ದೇಹ ಪತ್ತೆ; ವಿಷಪ್ರಾಶನ ಶಂಕೆ!

ಚಿಕ್ಕೋಡಿ  ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉತ್ತರ ಪ್ರದೇಶ: ರಾತ್ರಿ ಊಟ ಮಾಡಿ ನಿದ್ರಿಸಲು ಹೋದ 7 ಮಂದಿಯಲ್ಲಿ ಐವರು ಬೆಳಗ್ಗೆ ಹೆಣವಾಗಿ ಪತ್ತೆ!
ದೇಶ

ಉತ್ತರ ಪ್ರದೇಶ: ರಾತ್ರಿ ಊಟ ಮಾಡಿ ನಿದ್ರಿಸಲು ಹೋದ 7 ಮಂದಿಯಲ್ಲಿ ಐವರು ಬೆಳಗ್ಗೆ ಹೆಣವಾಗಿ ಪತ್ತೆ!

ರಾತ್ರಿ ಊಟ ಮಾಡಿ ಮಲಗಿದ ಐವರು ಬೆಳಗ್ಗೆ ಹೆಣವಾಗಿದ್ದಾರೆ. ಒಂದೇ ಕುಟುಂಬದ ಏಳು ಜನರ ಪೈಕಿ ನಾಲ್ವರು ಬಾಲಕರು ಸೇರಿ ಐವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯಲ್ಲಿ ನಡೆದಿದೆ.

ಅಮೇರಿಕಾದಲ್ಲಿ ಭಾರತೀಯ ಮೂಲದ ಶ್ರೀಮಂತ ಕುಟುಂಬದ ಎಲ್ಲಾ ಸದಸ್ಯರ ಸಾವು!
ವಿದೇಶ

ಅಮೇರಿಕಾದಲ್ಲಿ ಭಾರತೀಯ ಮೂಲದ ಶ್ರೀಮಂತ ಕುಟುಂಬದ ಎಲ್ಲಾ ಸದಸ್ಯರ ಸಾವು!

ಅಮೇರಿಕಾದಲ್ಲಿ ಭಾರತೀಯ ಮೂಲದ ಶ್ರೀಮಂತ ಕುಟುಂಬದ ಎಲ್ಲಾ ಸದಸ್ಯರು ಸಾವನ್ನಪ್ಪಿದ್ದಾರೆ.

ಕೋಲಾರ: ನವಜಾತ ಹೆಣ್ಣು ಶಿಶುವಿನ ಶವಪತ್ತೆ; ಮೈಮೇಲೆ ಬೀದಿ ನಾಯಿ ಕಚ್ಚಿ ಗಾಯ!
ರಾಜ್ಯ

ಕೋಲಾರ: ನವಜಾತ ಹೆಣ್ಣು ಶಿಶುವಿನ ಶವಪತ್ತೆ; ಮೈಮೇಲೆ ಬೀದಿ ನಾಯಿ ಕಚ್ಚಿ ಗಾಯ!

ವೆಮಗಲ್ ಪೊಲೀಸ್ ವ್ಯಾಪ್ತಿಯ ಅಚ್ಚತನಹಳ್ಳಿ ಗ್ರಾಮದಲ್ಲಿ ಗುರುವಾರ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಶವದ ಮೇಲೆ ನಾಯಿ ಕಚ್ಚಿ ಗಾಯಗಳಾಗಿವೆ.

ಮಂಗಳೂರು: ಪುತ್ತೂರು ಸಮೀಪದ ಗ್ರಾಮದಲ್ಲಿ ಡಿಆರ್‌ಡಿಒ ಸಿಬ್ಬಂದಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ!
ರಾಜ್ಯ

ಮಂಗಳೂರು: ಪುತ್ತೂರು ಸಮೀಪದ ಗ್ರಾಮದಲ್ಲಿ ಡಿಆರ್‌ಡಿಒ ಸಿಬ್ಬಂದಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ!

ಡಿಆರ್‌ಡಿಒ ಸಿಬ್ಬಂದಿಯೊಬ್ಬರು ಕಲ್ಲರ್ಪೆ ಗ್ರಾಮದ ಅವರ ನಿವಾಸದಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು: ನಾಪತ್ತೆಯಾಗಿದ್ದ 9 ವರ್ಷದ ಬಾಲಕ ಕ್ವಾರೆ ಹೊಂಡದಲ್ಲಿ ಶವವಾಗಿ ಪತ್ತೆ!
ರಾಜ್ಯ

ಬೆಂಗಳೂರು: ನಾಪತ್ತೆಯಾಗಿದ್ದ 9 ವರ್ಷದ ಬಾಲಕ ಕ್ವಾರೆ ಹೊಂಡದಲ್ಲಿ ಶವವಾಗಿ ಪತ್ತೆ!

ಮಂಗಳವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಒಂಬತ್ತು ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಮಳೆ ನೀರು ತುಂಬಿದ್ದ ಕ್ವಾರೆಯಲ್ಲಿ ಶವ ಪತ್ತೆಯಾಗಿದೆ. ಬಾಲಕನನ್ನು ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗೇಟ್ ಬಳಿಯ ನೇಗೆ ಕಾಲೋನಿ ನಿವಾಸಿ ನಿಖಿಲ್ ಮೊಂಡಲ್ ಎಂದು ಗುರುತಿಸಲಾಗಿದೆ.

ಛತ್ತೀಸ್‌ಗಢ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆಯ ಶವ ಪತ್ತೆ; ಆತ್ಮಹತ್ಯೆ ಶಂಕೆ
ದೇಶ

ಛತ್ತೀಸ್‌ಗಢ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆಯ ಶವ ಪತ್ತೆ; ಆತ್ಮಹತ್ಯೆ ಶಂಕೆ

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ಎಂದು ಹೆಸರಿಸಲಾದ ವ್ಯಕ್ತಿಯ ತಂದೆ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.