Found

ಉತ್ತರಾಖಂಡ್ ರೆಸಾರ್ಟ್ ನಲ್ಲಿ ಹದಿಹರೆಯದ ರಿಸೆಪ್ಷನಿಸ್ಟ್ ಹತ್ಯೆ: ಮೃತದೇಹ ಚೀಲಾ ಕಾಲುವೆಯಲ್ಲಿ ಪತ್ತೆ
ಹದಿಹರೆಯದ ಮಹಿಳಾ ರಿಸೆಪ್ಷನಿಸ್ಟ್ ಮೃತದೇಹವನ್ನು ಪೊಲೀಸರು ಇಂದು ಬೆಳಗ್ಗೆ ಚೀಲಾ ಕಾಲುವೆಯಿಂದ ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಮುಖಂಡರೊಬ್ಬರ ಪುತ್ರ ಅಕ್ರಮವಾಗಿ ನಡೆಸುತ್ತಿದ್ದ ರೆಸಾರ್ಟ್ ನಲ್ಲಿ ಈ ಹತ್ಯೆ ನಡೆದಿದ್ದು, ಆರೋಪಿಗಳು ಆಕೆಯ ಮೃತದೇಹವನ್ನು ಕಾಲುವೆಯಲ್ಲಿ ಹೂತ್ತಿದ್ದರು.

ಅರುಣಾಚಾಲ ಪ್ರದೇಶ: ನಾಪತ್ತೆಯಾಗಿದ್ದ ಐವರು ಕಾರ್ಮಿಕರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ರಸ್ತೆ ನಿರ್ಮಾಣ ಸ್ಥಳದಿಂದ ನಾಪತ್ತೆಯಾಗಿದ್ದ 19 ಕಾರ್ಮಿಕರ ಪೈಕಿ ಐವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ದಟ್ಟವಾದ ಅರಣ್ಯ ಪ್ರದೇಶವೊಂದರಲ್ಲಿ ಪತ್ತೆಯಾಗಿದೆ ಎಂದು ಕುರಾಂಗ್ ಕುಮೆ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ 24 ವರ್ಷದ ಯುವಕನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.

ಪಾಕಿಸ್ತಾನದಲ್ಲಿ 2300 ವರ್ಷಗಳಷ್ಟು ಹಳೇಯ ಬುದ್ಧನ ದೇವಾಲಯ ಪತ್ತೆ
ಪಾಕಿಸ್ತಾನದಲ್ಲಿ ಉತ್ಖನನ ಸಂದರ್ಭದಲ್ಲಿ 2300 ವರ್ಷಗಳಷ್ಟು ಹಳೆಯದಾದ ಬುದ್ಧನ ದೇವಾಲಯ ಹಾಗೂ ಉಂಗುರ ಮತ್ತು ನಾಣ್ಯದ ನಿಧಿ ಬೆಳಕಿಗೆ ಬಂದಿದೆ. ಇದು ಸ್ಥಳೀಯ ಜನರು ಅಚ್ಚರಿಗೊಳಗಾಗುವಂತೆ ಮಾಡಿದೆ.

ಮೇಘಾಲಯದ ಆಡಳಿತಾರೂಢ ಪಕ್ಷದ ಕಚೇರಿಯಲ್ಲಿ ಜೀವಂತ ಬಾಂಬ್ ಪತ್ತೆ!
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಶಿಲ್ಲಾಂಗ್ ಗೆ ಭೇಟಿ ನೀಡಿದ್ದಾಗ ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ ಕಚೇರಿಯ ಪ್ರವೇಶದ್ವಾರದಲ್ಲಿ ಜೀವಂತ ಬಾಂಬ್ ಪತ್ತೆಯಾಗಿದ್ದು, ಅದನ್ನು ನಿಷ್ಕ್ರೀಯಗೊಳಿಸಲಾಗಿದೆ.

ಐವರು ಆತ್ಮಹತ್ಯೆ ಪ್ರಕರಣ: ಶಂಕರ್ ಮನೆಯಲ್ಲಿ 15 ಲಕ್ಷ ನಗದು, ಚಿನ್ನಾಭರಣ ಪತ್ತೆ!
ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ಸ್ಥಳ ಮಹಜರು ಮುಗಿಸಿದ್ದು, ಈ ವೇಳೆ ಹಲವು ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಟ್ರಾಲಿ ಬ್ಯಾಗ್ ಪತ್ತೆ
ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಟ್ರಾಲಿ ಬ್ಯಾಗ್ ವೊಂದು ಭಾನುವಾರ ಪತ್ತೆಯಾಗಿದ್ದು, ಜನರು ಆತಂಕಗೊಂಡಿದ್ದರು.

ಮಹಾರಾಷ್ಟ್ರದಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ಪತ್ತೆ, ಆತಂಕಪಡುವ ಅಗತ್ಯವಿಲ್ಲ- ಅಧಿಕಾರಿಗಳು
ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಿಂದ ಮೊದಲ ಜಿಕಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯೊಂದರಲ್ಲಿ ಶನಿವಾರ ತಿಳಿಸಲಾಗಿದೆ.

ಮೆಜಸ್ಟಿಕ್ ನಿಂದ ಕಿಡ್ನ್ಯಾಪ್ ಆಗಿದ್ದ 5 ವರ್ಷದ ಬಾಲಕಿ ಕನ್ಯಾಕುಮಾರಿಯಲ್ಲಿ ಪತ್ತೆ!
ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸೆ.18ರಂದು ನಾಪತ್ತೆಯಾಗಿದ್ದ ಐದು ವರ್ಷದ ಹೆಣ್ಣು ಮಗು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಪತ್ತೆಯಾಗಿದ್ದು, ಮಗು ಅಪಹರಣ ಮಾಡಿದ್ದ ಆರೋಪಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.

