ದೇಶನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ಸಮಾರಂಭಕ್ಕೆ ಸುಪ್ರೀಂ ಕೋರ್ಟ್ ಅನುಮತಿ
ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಕಟ್ಟಡ ನಿರ್ಮಾಣಕ್ಕೆ ಡಿಸೆಂಬರ್ 10 ರಂದು ಭೂಮಿ ಪೂಜೆ ನೆರವೇರಿಸಿದ ಬಳಿಕ ಸೆಂಟ್ರಲ್ ವಿಸ್ತಾ ಯೋಜನೆಗಾಗಿ ಯಾವುದೇ ಕಟ್ಟಡವನ್ನು ಧ್ವಂಸಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.