foundation stone

ನಿಮ್ಮ ಎಲ್ಲ ಕನಸುಗಳನ್ನು ನಾವು ನನಸು ಮಾಡುತ್ತೇವೆ: ಪ್ರಧಾನಿ ನರೇಂದ್ರ ಮೋದಿ
ವಿದೇಶ

ನಿಮ್ಮ ಎಲ್ಲ ಕನಸುಗಳನ್ನು ನಾವು ನನಸು ಮಾಡುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ನೀವು ಭಾರತದ ಪ್ರತಿ ಭಾಗವನ್ನು ಪ್ರತಿನಿಧಿಸುತ್ತಿದ್ದೀರಿ, ಭಾರತ ಎಷ್ಟು ವೇಗವಾಗಿ ಬೆಳವಣಿಗೆ ಹೊಂದುತ್ತಿದೆ ಎಂಬುದು...

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಪ್ರಧಾನಿ ಶಂಕುಸ್ಥಾಪನೆ
ವಿದೇಶ

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಪ್ರಧಾನಿ ಶಂಕುಸ್ಥಾಪನೆ

ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರಮೋದಿ ಅರಬ್ ರಾಷ್ಟ್ರ ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಮುಂಬೈ: ಛತ್ರಪತಿ ಶಿವಾಜಿ ಸ್ಮಾರಕ, ಪ್ರತಿಮೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ
ದೇಶ

ಮುಂಬೈ: ಛತ್ರಪತಿ ಶಿವಾಜಿ ಸ್ಮಾರಕ, ಪ್ರತಿಮೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ

ಅಂದಾಜು 3600 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಛತ್ರಪತಿ ಶಿವಾಜಿ ಪ್ರತಿಮೆ ಹಾಗೂ ಸ್ಮಾರಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಭೂಮಿಪೂಜೆ ನೆರವೇರಿಸಿದ್ದಾರೆ.

ಬಿಜೆಪಿ ನೂತನ ಪ್ರಧಾನ ಕಚೇರಿ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ದೇಶ

ಬಿಜೆಪಿ ನೂತನ ಪ್ರಧಾನ ಕಚೇರಿ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ರಾಜಧಾನಿ ದೆಹಲಿಯಲ್ಲಿ ಬಿಜೆಪಿಯು ತನ್ನ ನೂತನ ಪ್ರಧಾನ ಕಚೇರಿಯನ್ನು ನಿರ್ಮಾಣ ಮಾಡುತ್ತಿದ್ದು, ನೂತನ ಪ್ರಧಾನ ಕಚೇರಿ ನಿರ್ಮಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು...

ಭಾರತ- ಬಾಂಗ್ಲಾ ಹೊಸ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ
ದೇಶ

ಭಾರತ- ಬಾಂಗ್ಲಾ ಹೊಸ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ

ಭಾರತ- ಬಾಂಗ್ಲಾ ದೇಶದ ನಡುವೆ ಹೊಸ ರೈಲು ಮಾರ್ಗ ಅಂತಿಮಗೊಂಡ ಆರು ವರ್ಷಗಳ ನಂತರ ಜು.31 ರಂದು ಶಂಕುಸ್ಥಾಪನೆ ನೆರವೇರಿದೆ.

ಭಾರತ-ಬಾಂಗ್ಲಾ ರೈಲು ಸಂಪರ್ಕ ಯೋಜನೆಗೆ ಶಿಲಾನ್ಯಾಸ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ
ದೇಶ

ಭಾರತ-ಬಾಂಗ್ಲಾ ರೈಲು ಸಂಪರ್ಕ ಯೋಜನೆಗೆ ಶಿಲಾನ್ಯಾಸ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ

ಭಾರತ- ಬಾಂಗ್ಲಾ ನಡುವೆ ಹೊಸ ರೈಲು ಸಂಪರ್ಕ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮೇ.27 ರಂದು ಶಿಲಾನ್ಯಾಸ ನೆರವೇರಿಸುವ ಸಾಧ್ಯತೆ ಇದೆ

ಹೆಚ್ಎಎಲ್ ಹೆಲಿಕಾಫ್ಟರ್ ತಯಾರಿಕಾ ಘಟಕ ವಿಶ್ವದ ಗಮನ ಸೆಳೆಯಲಿರುವ ಕಾರ್ಖಾನೆಯಾಗಲಿದೆ: ಮೋದಿ
ದೇಶ

ಹೆಚ್ಎಎಲ್ ಹೆಲಿಕಾಫ್ಟರ್ ತಯಾರಿಕಾ ಘಟಕ ವಿಶ್ವದ ಗಮನ ಸೆಳೆಯಲಿರುವ ಕಾರ್ಖಾನೆಯಾಗಲಿದೆ: ಮೋದಿ

ಪ್ರಧಾನಿ ನರೇಂದ್ರ ಮೋದಿ, ಗುಬ್ಬಿ ತಾಲೂಕಿನ ಬಿದಿರೆಹಳ್ಳಿ ಕಾವಲ್ ನಲ್ಲಿ ನಿರ್ಮಾಣವಾಗಲಿರುವ ಹೆಚ್ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಜ.3 ರಂದು ಶಿಲಾನ್ಯಾಸ ನೆರವೇರಿಸಿದ್ದಾರೆ.

ಪ್ರಬಲ ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್
ಜಿಲ್ಲಾ ಸುದ್ದಿ

ಪ್ರಬಲ ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್

ಜೆಡಿಎಸ್‍ನ್ನು ಪ್ರಬಲ ಪ್ರಾದೇಶಿಕ ಪಕ್ಷವನ್ನಾಗಿಸಲು ರಾಜ್ಯಾದ್ಯಂತ ಹೋರಾಟ ಮಾಡಿ, ಸಂಘಟನೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪುನರುಚ್ಚರಿಸಿದ್ದಾರೆ...

ಕುಚುಕು ಗೆಳೆಯನನ್ನು ನೆನೆದು ಕಣ್ಣೀರು ಹಾಕಿದ ಅಂಬಿ
ಜಿಲ್ಲಾ ಸುದ್ದಿ

ಕುಚುಕು ಗೆಳೆಯನನ್ನು ನೆನೆದು ಕಣ್ಣೀರು ಹಾಕಿದ ಅಂಬಿ

ಸಚಿವೆ ಉಮಾಶ್ರೀ ಭಾವುಕರಾಗಿದ್ದ ಅಂಬರೀಷ್ ಅವರನ್ನು ಸಂತೈಸಿದರು...