ರಾಜ್ಯಜೋಲಾರ್ ಪೇಟೆ ಬಳಿ ರೈಲ್ವೆ ಹಳಿ ಮೇಲೆ ಮಹಿಳೆ ಶವ ಪತ್ತೆ, ಆತ್ಮಹತ್ಯೆ ಶಂಕೆ
ಬೆಂಗಳೂರಿಗೆ ಪತಿಯೊಂದಿಗೆ ಪ್ರಯಾಣಿಸುತ್ತಿದ್ದ ಬ್ಯಾಂಕರ್ ಪತ್ನಿಯೊಬ್ಬರು ರೈಲಿನಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದ 33 ವರ್ಷದ ಉಮಾ ಅವರ ಮೃತದೇಹ ಶನಿವಾರ ಬೆಳಗ್ಗೆ ಜೋಲಾರ್ಪೇಟೆ ಬಳಿಯ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.