Four Arrested

ಧಾರವಾಡ: ಸರಪಳಿಯಿಂದ ಕಟ್ಟಿಹಾಕಿ ಕೆಲಸ ಮಾಡಿಸಿದ ಆರೋಪ; ನಾಲ್ವರ ಬಂಧನ
ವೆಂಕಟಾಪೂರದ ಅರುಣಕುಮಾರ ಪುತ್ರಿಯ ಮದುವೆಗೆ ಡಾಬಾ ಮಾಲೀಕ ಮಹಮ್ಮದ್ ಅಬೂಬುಕರ್ ಮತ್ತು ಅವರ ಮಾವ ತೈಫೂರ್ ಅವರಿಂದ 1 ಲಕ್ಷ ಸಾಲ ಪಡೆದಿದ್ದರು.

ಅಸ್ಸಾಂನಲ್ಲಿ 17.5 ಕೋಟಿ ರೂ. ಮೌಲ್ಯದ ಹೆರಾಯಿನ್ ಜಪ್ತಿ, ನಾಲ್ವರು ಪೆಡ್ಲರ್‌ಗಳ ಬಂಧನ
ಗೋಲಾಘಾಟ್ ಜಿಲ್ಲೆಯ ಎರಡು ವಿಭಿನ್ನ ಸ್ಥಳಗಳಲ್ಲಿ 1.73 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ಪೊಲೀಸ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಣಬ್ ಜ್ಯೋತಿ ಗೋಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇರಳದ ಕಣ್ಣೂರಿನಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ಬಂಧನ
ಕೇರಳದ ಕಣ್ಣೂರು ಜಿಲ್ಲೆಯ ಪಾನೂರಿನ ಬಳಿ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದ ಮಹಿಳೆಗೆ 1 ಕೋಟಿ ರೂಪಾಯಿ ವಂಚಿಸಿದ ನಾಲ್ವರ ಬಂಧನ
ಕೇರಳದ ಮಹಿಳೆಯೊಬ್ಬರಿಗೆ ಲಾಟರಿ ಹೊಡೆಯುವುದಾಗಿ ಆಮಿಷವೊಡ್ಡಿ 1.12 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಮುಂಬೈ: 6,000 ಕೆಜಿ ತೂಕದ ಕಬ್ಬಿಣದ ಸೇತುವೆ ಕಳ್ಳತನ, ನಾಲ್ವರ ಬಂಧನ
ಮಲಾಡ್ ನಲ್ಲಿ 6,000 ಕೆಜಿ ತೂಕದ ಕಬ್ಬಿಣದ ಸೇತುವೆ ಕಳ್ಳತನ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ದ ಕಬ್ಬಿಣದ ಸಂಪೂರ್ಣ ಬೆಲೆ ಸುಮಾರು 2 ಲಕ್ಷ ರೂಪಾಯಿ ಎಂದು ಹಿರಿಯ ಪೊಲೀಸ್ ಅಧಿಕಾರಿ ಬಂಗೂರ್ ನಗರ ಪಿಎಸ್ ಪ್ರಮೋದ ತಾವಡೆ ತಿಳಿಸಿದ್ದಾರೆ.

ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಘಟಪ್ರಭಾ ಪೊಲೀಸರಿಂದ ನಾಲ್ವರು ಆರೋಪಿಗಳನ್ನು ಬಂಧನ
ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಘಟಪ್ರಭಾ ಪೊಲೀಸರು ನಾಲ್ವರು ಕಾಮುಕರನ್ನು ಬಂಧಿಸಿದ್ದಾರೆ.

ಮಂಗಳೂರು: ನಕಲಿ ಕೋವಿಡ್ ನೆಗೆಟಿವ್ ವರದಿ ತಂದಿದ್ದ ನಾಲ್ವರ ಬಂಧನ
ನಕಲಿ ಕೋವಿಡ್ ನೆಗೆಟಿವ್ ವರದಿ ತೋರಿಸಿ ಮಂಗಳೂರು ಪ್ರವೇಶಕ್ಕೆ ಯತ್ನಿಸಿದ ಕೇರಳದ ನಾಲ್ವರನ್ನು ಉಳ್ಳಾಲ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ವೃದ್ಧ ದಂಪತಿ ಹತ್ಯೆ: ನಾಲ್ವರ ಬಂಧನ, 193 ಗ್ರಾಂ ಚಿನ್ನಾಭರಣ ವಶ
ವರಮಹಾಲಕ್ಷ್ಮಿ ಹಬ್ಬದಂದೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿದ್ದ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಮಂಗಳವಾರ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ದೋಚಿದ್ದ ನಾಲ್ವರ ಬಂಧನ
ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ದೋಚಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

