ರಾಜಕೀಯಒಡಿಶಾ ರೈಲು ದುರಂತ: ಪ್ರಧಾನಿಗೆ ಪತ್ರ ಬರೆದಿದ್ದ ಖರ್ಗೆಗೆ ರಾಜ್ಯದ ನಾಲ್ವರು ಬಿಜೆಪಿ ಸಂಸದರಿಂದ ಪತ್ರ
ಇತ್ತೀಚಿಗೆ ಒಡಿಶಾದ ಬಾಲಾಸೋರ್ ನಲ್ಲಿ ಸಂಭವಿಸಿದ ತ್ರಿವಳಿ ರೈಲು ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದ ನಾಲ್ವರು ಸಂಸದರು ಪತ್ರ ಬರೆದಿದ್ದಾರೆ.