Four charred to death

ಹಾವೇರಿ ಪಟಾಕಿ ದುರಂತ ಪ್ರಕರಣ: ನಿಯಮಗಳ ಗಾಳಿಗೆ ತೂರಿದ ಅಧಿಕಾರಿಗಳು, ತನಿಖೆಗೆ ಸರ್ಕಾರ ಮುಂದು
ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಸಂಬಂಧ ಶೀಘ್ರದಲ್ಲೇ ತನಿಖೆಗೆ ಆದೇಶಿಸಲಾಗುವುದು ಎಂದು ಜಿಲ್ಲಾ ಸಚಿವ ಶಿವಾನಂದ ಪಾಟೀಲ್ ಅವರು ಬುಧವಾರ ಹೇಳಿದರು.

ಹಾವೇರಿ: ಪಟಾಕಿ ಗೋದಾಮಿಗೆ ಬೆಂಕಿ, ನಾಲ್ವರು ಸಜೀವ ದಹನ; 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಪಟಾಕಿ ಗೋದಾಮಿನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿದ್ದು, ಗೋದಾಮಿನ ಪಕ್ಕದಲ್ಲಿದ್ದ ಮಹಿಳೆ ಸೇರಿದಂತೆ ಮೂವರು ಗಂಭೀರವಾಗಿ...

