ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್ ನಿಂದ 155 ಕಿ.ಮೀ ದೂರದಲ್ಲಿರುವ ತುನಿ ಸೇತುವೆ ಬಳಿಯ ಬಹುಮಹಡಿ ಮನೆಯೊಂದರಲ್ಲಿ ನಿನ್ನೆ ಸಂಜೆ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.