ದೇಶಗುಜರಾತ್: ಆಟವಾಡಲು ಕಾರಿಗೆ ಹತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ದುರಂತ ಸಾವು!
ರಂಧಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ಕೃಷಿ ಕೂಲಿ ಕಾರ್ಮಿಕ ದಂಪತಿಯ ಮಕ್ಕಳು ಬಲಿಯಾಗಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಚಿರಾಗ್ ದೇಸಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.