ರಾಜ್ಯಯಾದಗಿರಿ: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು ಜಲಸಮಾಧಿ
ಮೃತ ಮಕ್ಕಳನ್ನು ನಗನೂರಿನ ರಾಜೀವ್ ಬಾಲಪ್ಪ ಅವರ ಮಕ್ಕಳಾದ ಶರತ್(6), ಹನುಮೇಶ್(7), ಮಲ್ಲಪ್ಪ ಬಾಲಪ್ಪ ಅವರ ಪುತ್ರ ಕಿರಣ್(6) ಹಾಗೂ ರಾಜೀವ್ ಅವರ ಸಹೋದರಿ ಗುಬ್ಬಮ್ಮ ಅವರ ಪುತ್ರಿ ಬಸಮ್ಮ(11) ಎಂದು ಗುರುತಿಸಲಾಗಿದೆ.