ವಿದೇಶಪಾಕಿಸ್ತಾನ: ಶಂಕಿತ ಡ್ರೋನ್ ದಾಳಿಯಲ್ಲಿ ನಾಲ್ವರು ಮಕ್ಕಳ ಸಾವು; ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ!
ತಾಲಿಬಾನ್ನ ಭದ್ರಕೋಟೆಯಾಗಿರುವ ಮೀರ್ ಅಲಿಯಲ್ಲಿ ಸೋಮವಾರ ನಡೆದ ದಾಳಿಯ ಹಿಂದೆ ಯಾರಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ ಮತ್ತು ಘಟನೆಯ ಬಗ್ಗೆ ಸೇನೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾವು ಯಾರನ್ನೂ ದೂಷಿಸುತ್ತಿಲ್ಲ, ಆದರೆ ನಮಗೆ ನ್ಯಾಯ ಬೇಕು.