ವಿದೇಶಇಂಡೋನೇಷ್ಯಾದಲ್ಲಿ ಐಎಸ್ ನಂಟಿನ ಉಗ್ರರಿಂದ ನಾಲ್ವರು ಕ್ರಿಶ್ಚಿಯನ್ನರ ಕೊಲೆ- ಪೊಲೀಸರು
ಇಂಡೋನೇಷ್ಯಾದ ದ್ವೀಪ ಪ್ರದೇಶದಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ನಾಲ್ವರನ್ನು ಐಎಸ್ ನಂಟಿನ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಒಬ್ಬನ ಶಿರಚ್ಚೇದ ಮಾಡಲಾಗಿದ್ದು, ಇನ್ನೊಬ್ಬನನ್ನು ಸುಟ್ಟು ಹಾಕಲಾಗಿದೆ.