ಕ್ರಿಕೆಟ್ನಾಲ್ಕು ದಿನಗಳ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಒಪ್ಪಿಗೆ ನೀಡಲ್ಲ: ಅಖ್ತರ್
ಮುಂಬರುವ 2023 ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿ ನಾಲ್ಕು ದಿನಗಳ ಟೆಸ್ಟ್ ಪಂದ್ಯ ಅಳವಡಿಸುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಯೋಜನೆಯನ್ನು ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್ ವಿರೋಧಿಸಿದ್ದಾರೆ