Four dead

ಅಸ್ಸಾಂನಲ್ಲಿ ಭಾರೀ ಪ್ರವಾಹ: ಕಳೆದ 24 ಗಂಟೆಗಳಲ್ಲಿ ನಾಲ್ವರು ಸಾವು
ಅಸ್ಸಾಂ ರಾಜ್ಯದಲ್ಲಿ ಮಳೆರಾಯನ ಆರ್ಭಟದಿಂದ ಭಾರೀ ಪ್ರವಾಹ ಉಂಟಾಗಿದ್ದು, ಕಳೆದ ೨೪ ಗಂಟೆಗಳಲ್ಲಿ ನಾಲ್ವರು ಪ್ರವಾಹಕ್ಕೆ ಬಲಿಯಾಗಿದ್ದಾರೆ. ರಾಜ್ಯದ 25 ಜಿಲ್ಲೆಗಳಲ್ಲಿ 11.09 ಲಕ್ಷ ಜನರನ್ನು ಬಾಧಿಸಿರುವ...

ಬಾಗಲಕೋಟೆ: ಕಲ್ಲಿಗೆ ಡಿಕ್ಕಿ ಹೊಡೆದು ಕಾಲುವೆಗೆ ಉರುಳಿದ ಕಾರು; ನಾಲ್ವರ ದುರ್ಮರಣ
ಘಟಪ್ರಭಾ ನದಿಯ ಕಾಲುವೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ, ಕಾರಿನಲ್ಲಿದ್ದ ಆರು ಜನರ ಪೈಕಿ, ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ.

ಚಿತ್ರದುರ್ಗ: ಒಂದೇ ಕುಟುಂಬದ ನಾಲ್ವರ ಸಾವಿಗೆ ಟ್ವಿಸ್ಟ್: ಅಪ್ರಾಪ್ತ ಮಗಳಿಂದಲೇ ಮನೆಮಂದಿಗೆಲ್ಲಾ ವಿಷಪ್ರಾಶನ!
ಕಳೆದ ಮೂರು ತಿಂಗಳ ಹಿಂದೆ ಚಿತ್ರದುರ್ಗ ಜಿಲ್ಲೆಯಲ್ಲಿ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಪಾಕಿಸ್ತಾನದ ಕ್ವೆಟ್ಟಾದ ಐಷಾರಾಮಿ ಹೋಟೆಲ್ ನಲ್ಲಿ ಬಾಂಬ್ ಸ್ಪೋಟ, ನಾಲ್ವರು ಸಾವು
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದ ಐಷಾರಾಮಿ ಹೋಟೆಲ್ ನ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.

ಪ.ಬಂಗಾಳದ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ನಾಲ್ವರು ಸಾವು
ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಭಾರಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರೂ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಮತ್ತು ಅಧಿಕೃತ ಮೂಲಗಳು ತಿಳಿಸಿವೆ.

