ರಾಜಕೀಯನಿರಾಶ್ರಿತರ ಕೇಂದ್ರದಲ್ಲಿ ವಾಸ್ತವ್ಯ ಹೂಡಲು ಚಿಂತನೆ: ಸಚಿವ ಆರ್.ಅಶೋಕ್
ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಸಂಕಷ್ಟಕ್ಕೀಡಾಗಿರುವ ನೆರೆ ಸಂತ್ರಸ್ತ ಪ್ರದೇಶಗಳಿಗೆ ಮತ್ತೊಮ್ಮೆ ಭೇಟಿ ನೀಡಿ, ಅಲ್ಲಿನ ನಿರಾಶ್ರಿತ ಕೇಂದ್ರಗಳಲ್ಲಿ ವಾಸ್ತವ್ಯ ಹೂಡಲು ಚಿಂತನೆ ನಡೆಸಿರುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಅವರು ಗುರುವಾರ ಹೇಳಿದ್ದಾರೆ.