ದೇಶ2013ರ ಪ್ರಧಾನಿ ಮೋದಿ ಪಾಟ್ನಾ ರ್ಯಾಲಿ ವೇಳೆ ಸರಣಿ ಸ್ಫೋಟ ಪ್ರಕರಣ: ನಾಲ್ವರಿಗೆ ಗಲ್ಲು, ಇಬ್ಬರಿಗೆ ಜೀವಾವಧಿ ಶಿಕ್ಷೆ
2013ರಲ್ಲಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಒಂಬತ್ತು ಅಪರಾಧಿಗಳ ಪೈಕಿ ನಾಲ್ವರಿಗೆ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ವಿಶೇಷ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ.