Four held

ಬೆಳಗಾವಿ: 19 ಕೋಟಿ ರೂಪಾಯಿ ಮೌಲ್ಯದ ಮೈಕ್ರೋಫೈನಾನ್ಸ್ ಹಗರಣ; ನಾಲ್ವರ ಬಂಧನ
ಸಾಲಗಾರನ ಪರವಾಗಿ ಪೂರ್ಣ ಸಾಲದ ಮೊತ್ತವನ್ನು ಅಂತಿಮವಾಗಿ ಮರುಪಾವತಿಸುವುದಾಗಿ ಅವರು ಸಂತ್ರಸ್ತರಿಗೆ ಮತ್ತಷ್ಟು ಭರವಸೆ ನೀಡಿದರು ಎಂದು ದೂರುದಾರರು ಹೇಳಿದರು.

ಆಂಧ್ರ ಪ್ರದೇಶ: ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ನಾಲ್ವರ ಬಂಧನ
ಐಟಿ ಆಕ್ಟ್ 2000 ರಿಂದ 2008 ರ ಸೆಕ್ಷನ್ 67 (ಎ) ಸೇರಿದಂತೆ BNS ಸೆಕ್ಷನ್ 70(1), 77, 351(2), 69 ಮತ್ತು 75(1) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಲೈಂಗಿಕ ದೌರ್ಜನ್ಯ: ಮಹಿಳೆ ಅಪಹರಣ ಸಂಬಂಧ ಇನ್ನೂ ನಾಲ್ವರ ಬಂಧನ
ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡ ಮಹಿಳೆಯೊಬ್ಬರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ವರನ್ನು ಬಂಧಿಸಿದೆ ಎಂದು ಎಸ್ಐಟಿ ಮೂಲಗಳು ಗುರುವಾರ ತಿಳಿಸಿವೆ.

ಬೆಂಗಳೂರಿನಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಮೂವರ ಮೇಲೆ ಹಲ್ಲೆ; ನಾಲ್ವರ ಬಂಧನ
ಬೆಂಗಳೂರಿನಲ್ಲಿ ರಾಮ ನವಮಿಯ ಸಂದರ್ಭದಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಮೂವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಂಗಳೂರು: ಜಾನುವಾರುಗಳನ್ನು ಅಮಾನವೀಯವಾಗಿ ಸಾಗಿಸುತ್ತಿದ್ದ ನಾಲ್ವರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಅಮಾನವೀಯ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬೆಂಗಳೂರು: ಉದ್ಯಮಿಯ ವಿವರ ಬಳಸಿ ರಾಜ್ಯ ಸರ್ಕಾರಕ್ಕೆ ತೆರಿಗೆ ವಂಚಿಸಿದ ನಾಲ್ವರ ಬಂಧನ
ಉದ್ಯಮಿಯೊಬ್ಬರ ಪಾನ್ ಕಾರ್ಡ್ ಮತ್ತು ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಸಂಖ್ಯೆಯನ್ನು ಅವರಿಗೆ ತಿಳಿಯದಂತೆ ದುರ್ಬಳಕೆ ಮಾಡಿಕೊಂಡು ತೆರಿಗೆ ವಂಚಿಸಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದ ನಾಲ್ವರನ್ನು ಸೈಬರ್ ಕ್ರೈಂ ಠಾಣೆಯ...

ಬಳ್ಳಾರಿ: ಸಿರಗುಪ್ಪದಲ್ಲಿ ಮಸೀದಿ ಮೇಲೆ ಚಪ್ಪಲಿ ಎಸೆತ; ನಾಲ್ವರು ಬಂಧನ
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮು ಘರ್ಷಣೆ ಸೃಷ್ಟಿಸುವ ಉದ್ದೇಶದಿಂದ ಯುವಕರ ಗುಂಪೊಂದು ಮಸೀದಿಯ ಮೇಲೆ ಚಪ್ಪಲಿಗಳನ್ನು ಎಸೆದಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ಶನಿವಾರ ರಾತ್ರಿ ನಡೆದಿದೆ.

ಬೆಂಗಳೂರು: ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ, ನಾಲ್ವರು ಪೊಲೀಸ್ ವಶಕ್ಕೆ
ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪ ಮೇಲೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಹಾರ: 10ನೇ ತರಗತಿ ಹುಡುಗಿಯ ಮೇಲೆ 15 ವಿದ್ಯಾರ್ಥಿಗಳಿಂದ ಅತ್ಯಾಚಾರ; ಪ್ರಿನ್ಸಿಪಾಲ್ ಸೇರಿ ನಾಲ್ವರ ಬಂಧನ
ಬಿಹಾರದ ಸರನ್ ಜಿಲ್ಲೆಯ ಖಾಸಗಿ ಶಾಲೆಯ ಆವರಣದಲ್ಲಿ ಏಳು ತಿಂಗಳ ಹಿಂದೆ ಮೂವರು ಶಿಕ್ಷಕರು, 15 ವಿದ್ಯಾರ್ಥಿಗಳು, 10ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

