ರಾಜ್ಯಕರ್ನಾಟಕದ ನಾಲ್ಕು ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಶೇ.3 ರಿಂದ 25 ರಷ್ಟು ಹೆಚ್ಚಳ!
ವಾಹನ ಬಳಕೆದಾರರು ಇಂದಿನಿಂದ ಬೆಂಗಳೂರು-ಮೈಸೂರು, ಬೆಂಗಳೂರು-ಹೈದರಾಬಾದ್ ಮತ್ತು ತುಮಕೂರು-ಹೊನ್ನಾವರ ಹೆದ್ದಾರಿ ಮತ್ತು ಹೊಸ ಕೋಟೆ- ದೇವನಹಳ್ಳಿ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ಬಳಸಲು ಶೇ. 3 ರಿಂದ ಶೇ. 25 ರಷ್ಟು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ ಎಂದು NHAI ಹೇಳಿದೆ.