ರಾಜ್ಯಧರ್ಮಸ್ಥಳದ ವಸತಿ ಗೃಹಗಳಲ್ಲಿ ನಾಲ್ವರ ಅಸಹಜ ಸಾವು: ತನಿಖೆ ನಡೆಸುವಂತೆ SIT ಗೆ ತಿಮರೋಡಿ ದೂರು!
ಮರಣೋತ್ತರ ಪರೀಕ್ಷೆ ಅಥವಾ ಪ್ರಥಮ ಮಾಹಿತಿ ವರದಿ (FIR) ದಾಖಲಿಸದೆ ಮೃತರನ್ನು ಅಪರಿಚಿತ ವ್ಯಕ್ತಿಗಳು ಎಂದು ಘೋಷಿಸಲಾಗಿದೆ. ಅವರ ಶವಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಮೂಲಕ ಹೂಳಲಾಗಿದೆ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.