ವಿದೇಶಕೆನಡಾ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ನಿಜ್ಜರ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು!
ಈ ನಾಲ್ವರು ಭಾರತೀಯರನ್ನು ಕರಣ್ ಬ್ರಾರ್, ಅಮನ್ದೀಪ್ ಸಿಂಗ್, ಕಮಲ್ಪ್ರೀತ್ ಸಿಂಗ್ ಮತ್ತು ಕರಣ್ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ 2024ರ ನವೆಂಬರ್ ನಲ್ಲಿ ಆರೋಪಪಟ್ಟಿ ಸಲ್ಲಿಸಲಾಯಿತು.