ದೇಶಘಾಜಿಯಾಬಾದ್: ಇನ್ಸ್ಟಾಗ್ರಾಂ ಪರಿಚಯ ತಂದ ಕುತ್ತು; ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ನಾಲ್ವರು ಬಾಲಕರ ವಿರುದ್ಧ ದೂರು
ನಾಲ್ವರಲ್ಲಿ ಮೂವರು ಬಾಲಕರು ಸಂತ್ರಸ್ತೆಯ ಶಾಲೆಯಲ್ಲೇ ಓದುತ್ತಿದ್ದು, ಪರಿಚಿತರಾಗಿದ್ದಾರೆ. ಭಾನುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಆ ಸಂದರ್ಭದಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು.