Four killed in accident

ಉತ್ತರ ಪ್ರದೇಶ: ಕೆಟ್ಟು ನಿಂತಿದ್ದ ಎಸ್ಯುವಿಗೆ ವಾಹನ ಡಿಕ್ಕಿ; ನಾಲ್ವರು ಸಾವು
ಗಂಗಾ ನಗರ ಪ್ರದೇಶದ ಬಿಗಾಹಿಯಾ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಉಪ ಪೊಲೀಸ್ ಆಯುಕ್ತ(ಗಂಗಾ ನಗರ) ಕುಲದೀಪ್ ಗುಣವತ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಮಧ್ಯಪ್ರದೇಶ: ಮಿನಿ ಟ್ರಕ್ಗೆ ಮಿನಿ ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು
ಗುಜರಾತ್ ಮೂಲದ ಸಂಗೀತ ತಂಡವನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಮಿನಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ.

