Four killed

ಮತ್ತೊಂದು ದುರ್ಘಟನೆ: ಸಿಡಿಲು ಬಡಿದು ಅವಳಿ ಹೆಣ್ಣುಮಕ್ಕಳು, ತಂದೆ-ತಾಯಿ ಸೇರಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ!
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮನೆಯಲ್ಲಿ ಮಲಗಿದ್ದ ದಂಪತಿ ಮತ್ತು ಇಬ್ಬರು ಹೆಣ್ಣುಮಕ್ಕಳು ಸಿಡಿಲಿನ ಆರ್ಭಟಕ್ಕೆ ಜೀವಂತ ದಹನವಾಗಿದ್ದಾರೆ.

ಬಳ್ಳಾರಿ: ಸಂಡೂರಿನಲ್ಲಿ ಭೀಕರ ಅಪಘಾತ; ಮಹಿಳೆ-ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು
ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ.

ಬೆಂಗಳೂರು: ದಾಬಸ್ ಪೇಟೆ ಬಳಿ ಡಿವೈಡರ್ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು
ಬೆಂಗಳೂರು - ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಕಾರು ಚಾಲಕ ಗೋಪಾಲ್(45), ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂದು ಗುರುತಿಸಲಾಗಿದೆ.

ಡೆಹ್ರಾಡೂನ್: ಪಾದಚಾರಿಗಳ ಮೇಲೆ ಹರಿದ Benz ಕಾರು; ನಾಲ್ವರು ಸಾವು, ಇಬ್ಬರಿಗೆ ಗಾಯ
ಘಟನೆ ನಂತರ ತ್ವರಿತವಾಗಿ ಕಾರ್ಯನಿರ್ವಹಿಸಿದ ಪೊಲೀಸರು ಅಪಘಾತಕ್ಕೀಡಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಬೀದರ್: ದ್ವಿಚಕ್ರ ವಾಹನಕ್ಕೆ KSRTC ಬಸ್ ಡಿಕ್ಕಿ; ಒಂದೇ ಕುಟುಂಬದ ನಾಲ್ವರ ದುರ್ಮರಣ
ಜಮೀನಿನ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಹೈದ್ರಾಬಾದ್‌ನಿಂದ ಬೀದರ್ ಕಡೆಗೆ ಬರುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿಯಾಗಿದೆ.

ಕಾಶ್ಮೀರ: ಸೋಪೋರ್‌ನಲ್ಲಿ ನಿಗೂಢ ಸ್ಫೋಟ, ನಾಲ್ವರು ಸಾವು
ಇಂದು ಮಧ್ಯಾಹ್ನ ಸೋಪೋರ್ ಪಟ್ಟಣದ ಶಾಯರ್ ಕಾಲೋನಿಯಲ್ಲಿ ಈ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ತಡರಾತ್ರಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವು, ವಿಡಿಯೋ
ಎರಡು ಗುಂಪುಗಳ ನಡುವಿನ ಹಳೆ ವೈಷಮ್ಯದಿಂದ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು: ಲಾರಿ-ಓಮಿನಿ ಕಾರು ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ನಾಲ್ವರು ಸಾವು
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಶುಕ್ರವಾರ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಾಗಲಕೋಟೆ: ಖಾಸಗಿ ಬಸ್- ಕ್ರೂಸರ್ ಡಿಕ್ಕಿ; ವಧುವಿನ ಸಹೋದರಿ ಸೇರಿ ಮದುವೆಗೆ ಹೊರಟಿದ್ದ ನಾಲ್ವರ ಸಾವು
ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

