Four killed

ಹುಣಸೂರು: KSRTC ಎಲೆಕ್ಟ್ರಿಕ್ ಬಸ್ ಜೀಪ್ ನಡುವೆ ಭೀಕರ ಅಪಘಾತ; ನಾಲ್ವರ ಸಾವು
ಕೆಎಸ್‌ಆರ್ ಟಿಸಿ ಎಲೆಕ್ಟ್ರಿಕ್ ಪವರ್ ಪ್ಲಸ್ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವು: 10 ಮಂದಿಗೆ ಗಾಯ
ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ನಾಲ್ವರು ಮೃತಪಟ್ಟಿದ್ದಾರೆ 10 ಮಂದಿ ಗಾಯಗೊಂಡ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಮಹಾರಾಷ್ಟ್ರ: ಕಾರು-ಜೀಪ್ ಡಿಕ್ಕಿಯಾಗಿ ನಾಲ್ವರು ಸಾವು, 9 ಮಂದಿಗೆ ಗಾಯ
ಉತ್ತರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಶುಕ್ರವಾರ ಸಂಜೆ ಕಾರು ಮತ್ತು ಜೀಪ್‌ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು...

ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಸಾವು, ಹಲವರಿಗೆ ಗಾಯ
ಒಡಿಶಾದ ಖುರ್ದಾದ ತಂಗಿ ಪೊಲೀಸ್ ವ್ಯಾಪ್ತಿಯ ಭೂಶುಂದಪುರ ಗ್ರಾಮದ ಬಳಿ ಪಟಾಕಿ ತಯಾರಿಕೆ ಘಟಕದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ.

ಹಾಸನ: ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ; ದಂಪತಿ, ಇಬ್ಬರು ಮಕ್ಕಳು ಸಾವು
ನಿಂತಿದ್ದ ಟ್ರ್ಯಾಕ್ಟರ್ ಒಂದಕ್ಕೆ ಬೈಕ್ ಡಿಕ್ಕಿಯಾಗಿ ದಂಪತಿ ಹಾಗೂ ಇಬ್ಬರು ಮಕ್ಕಳು ಸೇರಿದತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

ಛತ್ತೀಸ್‌ಗಢ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು
ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ರಾಜಸ್ಥಾನ: ಜೋಧ್ ಪುರದಲ್ಲಿ ಸಿಲಿಂಡರ್ ಸ್ಫೋಟ, ನಾಲ್ಕು ಮಂದಿ ದುರ್ಮರಣ, 16 ಜನರಿಗೆ ಗಾಯ
ರಾಜಸ್ಥಾನದ ಜೋಧ್ ಪುರದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಮೂವರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ದುರ್ಮರಣ ಹೊಂದಿದ್ದಾರೆ. ಘಟನೆಯಲ್ಲಿ ಇತರ 16 ಮಂದಿ ಗಾಯಗೊಂಡಿದ್ದು, ಅವರೆಲ್ಲರೂ ಎಂಜಿಹೆಚ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಳಗಾವಿ ಬಳಿ ಭೀಕರ ಅಪಘಾತ: ಎಎಸ್ ಐ ಕುಟುಂಬ ಸೇರಿ ನಾಲ್ವರು ದುರ್ಮರಣ
ಜಿಲ್ಲೆಯ ಸವದತ್ತಿ ತಾಲ್ಲೂಕಿನ ಬೂದಿಗೊಪ್ಪ ಕ್ರಾಸ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್‌ಐ ಕುಟುಂಬದ ಇಬ್ಬರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಬೀದರ್: ಎರ್ಟಿಗಾ ಕಾರಿಗೆ ಕಂಟೇನರ್ ಡಿಕ್ಕಿ; ಕಾರಿನಲ್ಲಿದ್ದ ನಾಲ್ವರ ದುರ್ಮರಣ
ಎರ್ಟಿಗಾ ಕಾರಿಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

