ರಾಜ್ಯಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಮಾರ್ಚ್ ನಿಂದ ಆರಂಭ
ರಾಜ್ಯದ ಮಹತ್ವಕಾಂಕ್ಷೆಯ ಶಿರಾಡಿ ಘಾತ್ ಚತುಷ್ಪಥ ಕಾಮಗಾರಿಯನ್ನು ಮಾರ್ಚ್ ನಿಂದ ಆರಂಭಿಸಲಾಗುತ್ತಿದೆ. ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.