ದೇಶಮಾಜಿ ಸಂಸದ ರಾಮ್ ಶಕಲ್, ಆರ್ಎಸ್ಎಸ್ ನಾಯಕ ರಾಕೇಶ್ ಸಿನ್ಹಾ ಸೇರಿ ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ
ಮಾಜಿ ಸಂಸದ ರಾಮ್ ಶಕಲ್, ಆರ್ ಎಸ್ ಎಸ್ ನಾಯಕ ರಾಕೇಶ್ ಸಿನ್ಹಾ, ನೃತ್ಯಗಾರ್ತಿ ಸೊನಾಲ್ ಮಾನ್ ಸಿಂಗ್ ಮತ್ತು ಶಿಲ್ಪಕಲಾವಿದ ರಘುನಾಥ್ ಮೊಹಾಪಾತ್ರ ಅವರನ್ನು ಇಂದು ರಾಜ್ಯಸಭೆಯ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ.