ರಾಜ್ಯಕರ್ನಾಟಕ ಕಾನೂನು ವಿವಿಯಲ್ಲಿ ಸಿಬ್ಬಂದಿ ಕೊರತೆ ಪರಿಹರಿಸಲು ನಾಲ್ವರು ಸದಸ್ಯರ ಸಮಿತಿ ರಚನೆ
ಈ ಸಮಿತಿಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ವಿಶ್ವವಿದ್ಯಾಲಯದ ಅನುಭವಿ ಸಿಂಡಿಕೇಟ್ ಸದಸ್ಯರನ್ನು ಒಳಗೊಂಡಿರುತ್ತದೆ ಎಂದು ಹೇಳಿದರು.