ರಾಜ್ಯಚಿಕ್ಕಮಗಳೂರು: ಕಾರು ಸಮೇತ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ
ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕುಟುಂಬಸ್ಥರಿಗೆ ವಾಯ್ಸ್ ಮೆಸೇಜ್ ಮಾಡಿ ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ...