ಪ್ರಧಾನಿ ನರೇಂದ್ರ ಮೋದಿ ಜುಲೈ.7 ರಿಂದ ಆಫ್ರಿಕಾದ ನಾಲ್ಕು ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.