ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರನ್ನು ಬಂಧಿಸಲಾಗಿದ್ದು, ಅವರಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.