ದೇಶಉತ್ತರ ಪ್ರದೇಶ: ಹೊತ್ತಿ ಉರಿದ ಮನೆ, ಮೂವರು ಮಕ್ಕಳು ಸೇರಿ ನಾಲ್ವರು ಸಜೀವ ದಹನ
ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯ ಡುಬೆನ್ ಕಾ ಪೂರ್ವಾ ಗ್ರಾಮದಲ್ಲಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.