Four people drown

ಆಂಧ್ರಪ್ರದೇಶ: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು
ಕರ್ನೂಲು ಜಿಲ್ಲೆಯ ಕೋಸಿಗಿ ಆರ್‌ಡಿಎಸ್ ಅಣೆಕಟ್ಟಿಗೆ ಸ್ನಾನ ಮಾಡಲು ಹೋಗಿದ್ದ ಕರ್ನಾಟಕ ಮೂಲದ ನಾಲ್ವರು ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ 15 ಸದಸ್ಯರ ತಂಡ ಮದುವೆ ಕಾರ್ಯಕ್ರಮ ನಿಮಿತ್ತ ಆಂಧ್ರಪ್ರದೇಶಕ್ಕೆ ಹೋಗಿತ್ತು.

ಬೆಳಗಾವಿ: ದೂದ್‌ಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು
ದೂದ್‌ಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರುಪಾಲಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ಶನಿವಾರ ನಡೆದಿದೆ.

ಸಿದ್ಧಗಂಗಾ ಮಠದ ಗೋಕಟ್ಟೆಯಲ್ಲಿ ಮುಳುಗಿ ನಾಲ್ವರ ಸಾವು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ
ಸಿದ್ಧಗಂಗಾ ಮಠದ ಗೋ ಕಟ್ಟೆಯಲ್ಲಿ ಮುಳುಗಿ ಮೃತಪಟ್ಟ ನಾಲ್ವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಘೋಷಿಸಿದ್ದಾರೆ.

