ದೇಶಪಶ್ಚಿಮ ಬಂಗಾಳದ ಸಿಟಾಲ್ಕುಚಿ, ಕೂಚ್ ಬೆಹರ್ ನಲ್ಲಿ ಪರಿಸ್ಥಿತಿ ಉದ್ವಿಗ್ನ: ಸಿಐಎಸ್ ಎಫ್ ಗುಂಡಿನ ದಾಳಿಗೆ ನಾಲ್ವರು ಬಲಿ
ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಸಿಟಲ್ಕುಚಿ ಮತಗಟ್ಟೆ ಬಳಿ ನಡೆದ ಗುಂಡಿನ ದಾಳಿಯಲ್ಲಿ ಯುವ ಮತದಾರ ಹತ್ಯೆಗೀಡಾದ ನಂತರ ಎದ್ದ ಗಲಭೆಯನ್ನು ನಿಯಂತ್ರಿಸಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನಡೆಸಿದ ಗುಂಡಿನ ದಾಳಿಗೆ ಶನಿವಾರ ಮತ್ತೆ ನಾಲ್ವರು ಬಲಿಯಾಗಿದ್ದಾರೆ.