ರಾಜ್ಯರಾಜ್ಯದ ವಿವಿಧ ನಗರಗಳಲ್ಲಿನ ವಾಯು ಮಾಲಿನ್ಯ ತಗ್ಗಿಸಲು ನಾಲ್ಕು ಅಂಶಗಳ ಪ್ರಸ್ತಾವನೆ!
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿದ್ದು, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಮತ್ತು ನಗರಾಭಿವೃದ್ಧಿ ಇಲಾಖೆಗಳು ನಾಲ್ಕು ಅಂಶಗಳ ನಿಯಂತ್ರಣದ ಪ್ರಸ್ತಾವನೆಯನ್ನು ಮುಂದಿಟ್ಟಿವೆ. ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರದಿಂದ ತಾತ್ವಿಕ ಒಪ್ಪಿಗೆಯೂ ಸಿಕ್ಕಿದೆ.